ಕಾಂಗ್ರೆಸ್‌ ಸರ್ಕಾರ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಜಾತಿ ಗಣತಿ ಮುನ್ನೆಲೆಗೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
, ಕೇಂದ್ರ ಕಚೇರಿ ಜೆ.ಪಿ. ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ, ಕಾಂಗ್ರೆಸ್‌ ಸರ್ಕಾರ ಆಡಳಿತದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು, ಈಗ ಜಾತಿ ಗಣತಿ ವಿಚಾರವನ್ನು ಮುನ್ನೆಲೆಗೆ ತಂದಿದೆ. ಜಾತಿ ಜಾತಿಗಳ ನಡುವೆ ಬೆಂಕಿ ಹಚ್ಚಿದೆ. ಇದೊಂದು ಅವೈಜ್ಞಾನಿಕ ವರದಿ ಎಂದು ಮಾಧ್ಯಮಗಳಿಗೆ ಅಭಿಪ್ರಾಯ ವ್ಯಕ್ತಪಡಿಸಿದರು. 

 ಈ ಸಂದರ್ಭದಲ್ಲಿ ಮಾಜಿ ಶಾಸಕರು ಹಾಗೂ ರಾಜ್ಯ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಡಾ.ಕೆ ಅನ್ನದಾನಿ, ವಿಧಾನ ಪರಿಷತ್‌ಮಾಜಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ, ವಕ್ತಾರ ದೇವರಾಜು, ರಾಮನಗರ ದಿಶಾ ಸಮಿತಿ ಸದಸ್ಯ ನರಸಿಂಹಮೂರ್ತಿ ಅವರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

 

 

 

Share This Article
error: Content is protected !!
";