ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಾಡುಹಗಲೇ ದಲಿತರ ಶ್ರೇಯೋಭಿವೃದ್ಧಿಗಾಗಿ ಮೀಸಲಾಗಿದ್ದ ಎಸ್.ಸಿ.ಎಸ್.ಪಿ-ಟಿ.ಎಸ್.ಪಿ ಅನುದಾನವನ್ನು ಗುಳುಂ ಮಾಡಿದೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.
ದಲಿತರಿಗಾದ ಈ ಅನ್ಯಾಯವನ್ನು ಕಂಡರೂ ಕಾಣಿಸದಂತೆ ಇರುವ ಕಾಂಗ್ರೆಸ್‌ನ ದಲಿತ ನಾಯಕರು!! ಎಂದು ಬಿಜೆಪಿ ವ್ಯಂಗ್ಯವಾಡಿದೆ.