ತುಂಗಭದ್ರಾ ಜಲಾಶಯದ ಗೇಟ್ ದುರಸ್ತಿ ಮಾಡ ಕಾಂಗ್ರೆಸ್ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದ ಗೇಟುಗಳನ್ನು ದುರಸ್ತಿ ಮಾಡದೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಆ ಭಾಗದ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.

ಡ್ಯಾಂ ಕ್ರಸ್ಟ್ ಗೇಟ್ ಕಿತ್ತು ಹೋಗಿ ವರ್ಷಗಳೇ ಕಳೆದರೂ ಇನ್ನೂ ಸರಿಪಡಿಸಿಲ್ಲ. ಸಿಎಂ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಇವರ ನಿರ್ಲಕ್ಷ್ಯದಿಂದ

- Advertisement - 

ಬರೋಬ್ಬರಿ 240 ಟಿಎಂಸಿ ನೀರು ವ್ಯರ್ಥವಾಗಿ ಹೊರ ಬಿಡಲಾಗುತ್ತಿದೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.

 

- Advertisement - 

 

Share This Article
error: Content is protected !!
";