ಕಾಂಗ್ರೆಸ್‌ ಸರ್ಕಾರದ ಸಾಧನೆ ಎಂದರೆ ದುಬಾರಿ ಜೀವನ- ಅಭಿವೃದ್ಧಿ ಶೂನ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ರಾಜ್ಯ ಉಸ್ತುವಾರಿ ಡಾ. ಅಗರವಾಲ್ ಅವರು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಸರ್ಕಾರದ ʼದುಬಾರಿ ಜೀವನ – ಅಭಿವೃದ್ಧಿ ಶೂನ್ಯ ಇದುವೇ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆಯ ಸಾಧನೆʼ ಕುರಿತಾದ ಪೋಸ್ಟರ್‌ ಬಿಡುಗಡೆ ಮಾಡಿದರು.

- Advertisement - 

ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಶಾಸಕರಾದ ಹೆಚ್.ಪೂಂಜಾ, ಮಾನಪ್ಪ ವಜ್ವಲ್‌, ಡಾ. ಅವಿನಾಶ್‌ ಜಾಧವ್‌, ಡಾ. ಚಂದ್ರು ಲಮಾಣಿ, ಕೃಷ್ಣ ನಾಯಕ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.

- Advertisement - 

 

- Advertisement - 
Share This Article
error: Content is protected !!
";