ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು.

ಸಭೆಯಲ್ಲಿ ಸಚಿವ ಎಂ.ಬಿ ಪಾಟೀಲ್ ಸೇರಿದಂತೆ ಇತರೆ ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕ ಮಿತ್ರರು, ವಿಧಾನಪರಿಷತ್ತಿನ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

- Advertisement - 

Share This Article
error: Content is protected !!
";