ಮತಗಳ್ಳತನ ಆರೋಪದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೆಹಲಿಯ ರಾಮಲೀಲಾ ಮೈದಾನದಲ್ಲಿ ಮತಗಳ್ಳತನ ಆರೋಪದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಮೈನಡುಗಿಸುವ ಚಳಿಯ ನಡುವೆಯೂ ದೇಶದ ನಾನಾ ಭಾಗಗಳಿಂದ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಗೆ ಆಗಮಿಸಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

- Advertisement - 

ಈ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಸಹ ಭಾಗವಹಿಸಲು ದೆಹಲಿಗೆ ತೆರಳುತ್ತಿದ್ದು, ಮತಗಳ್ಳತನ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಸಹಿ ಸಂಗ್ರಹ ಅಭಿಯಾನವನ್ನೂ ಕಾಂಗ್ರೆಸ್ ಕೈಗೊಂಡಿದೆ. ರಾಜಕೀಯವಾಗಿ ಈ ಪ್ರತಿಭಟನೆ ಮಹತ್ವ ಪಡೆದುಕೊಂಡಿದ್ದು, ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.

 

- Advertisement - 

 

 

Share This Article
error: Content is protected !!
";