ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರಿನ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರೈಲ್ವೆ ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿಯ ಪ್ರಗತಿಯ ಬಗ್ಗೆ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಅವರು ಸಭೆ ನಡೆಸಿದರು.
ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಸಂಬಂಧಪಟ್ಟ ಅಧಿಕಾರಿಗೊಂದಿಗೆ ಕೇಂದ್ರ ಸಚಿವರು ಸಭೆ ನಡೆಸಿ, ಕೂಲಕುಂಶವಾಗಿ ಪರಿಶೀಲಿಸಿದರು.

