ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಕೊಲೆ, ಬೆದರಿಕೆ, ಆತ್ಮಹತ್ಯೆಗೆ ಸುಪಾರಿ ನೀಡಲು ಈ ಕೆಳಗಿನ ಕರ್ನಾಟಕ ಕಾಂಗ್ರೆಸ್ ಸರ್ಕಾರದಗ್ಯಾಂಗ್‌ಅನ್ನು ಸಂಪರ್ಕಿಸಿ ಎಂದು ಕಾಂಗ್ರೆಸ್ ಸಚಿವರ ವಿರುದ್ಧ ಬಿಜೆಪಿ ಹರಿಹಾಯ್ದಿದೆ.
ಧಮ್ಕಿಗೆ – ಡಿಕೆ ಶಿವಕುಮಾರ್, ಕೊಲೆಗೆ – ವಿನಯ್‌ಕುಲಕರ್ಣಿ, ಆತ್ಮಹತ್ಯೆಗೆ ಸುಪಾರಿ – ಪ್ರಿಯಾಂಕ್‌ಖರ್ಗೆ, ಶಾಸಕರ ಕೊಲೆಗೆ – ಲಕ್ಷ್ಮಿ ಹೆಬ್ಬಾಳ್ಕರ್, ರೈತರು, ಅಧಿಕಾರಿಗಳ ಹತ್ಯೆಗೆ – ಸಿದ್ದರಾಮಯ್ಯ, ಆಸ್ಪತ್ರೆಗಳಲ್ಲಿ ಕೊಲೆಗೆ – ದಿನೇಶ್‌ಗುಂಡೂರಾವ್,
ದಲಿತರ ಮೇಲಿನ ಹಲ್ಲೆಗೆ – ಹಿರಿಯೂರು ಡಿ. ಸುಧಾಕರ್, ಪೊಲೀಸರ ಮೇಲೆ ಹಲ್ಲೆಗೆ – ವಿಜಯಾನಂದ ಕಾಶಪ್ಪನವರ್, ಅವಾಚ್ಯ ಶಬ್ಧ ಬಳಸಿ ಬೈಯಲು – ಅರಸೀಕೆರೆ ಶಿವಲಿಂಗೇಗೌಡ.
ಅವಶ್ಯಕತೆ ಇರುವವರು ಸಂಪರ್ಕಿಸಬೇಕಾದ ವಿಳಾಸ ಕ್ವೀನ್ಸ್‌ರಸ್ತೆ ಕೆಪಿಸಿಸಿ ಕಚೇರಿ ಎಂದು ಬಿಜೆಪಿ ತೀವ್ರ ತರಾಟೆಗೆ ತೆಗೆದುಕೊಂಡಿದೆ.