ಕಂಟೈನರ್ ಪಲ್ಟಿ ಇಬ್ಬರು ಕಾರ್ಮಿಕರ ಸಾವು

News Desk

ಚಂದ್ರವಳ್ಳಿ ನ್ಯೂಸ್, ಆನೇಕಲ್:
ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸಿದ್ದಯ್ಯನದೊಡ್ಡಿ ಬಳಿ ನಡೆದಿದೆ.

ಅಪಘಾತದಲ್ಲಿ ಸಾವನ್ನಪ್ಪಿರುವ ಆಂಧ್ರ ಮೂಲದ ಶ್ರೀಮಾನ್(25) ಮತ್ತು ಜಾರ್ಖಂಡ್ ಮೂಲದ ಶ್ರೀನಿವಾಸ್(28) ಎಂದು ಗುರುತಿಸಲಾಗಿದೆ.

- Advertisement - 

ಮೃತದೇಹಗಳನ್ನ ಪೊಲೀಸರು ಕ್ರೇನ್​ನಿಂದ ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಜಿಗಣಿ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

- Advertisement - 

Share This Article
error: Content is protected !!
";