ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿದ್ದರಾಮಯ್ಯನ ತೊಘಲಕ್‌ಆಡಳಿತ ನಡೆಸುತ್ತಿದ್ದಾರೆಂದು ಜೆಡಿಎಸ್ ಟೀಕಿಸಿದೆ. 1ನೇ ಸಲ ಸಿಎಂ ಆದಾಗ – ಮಹದಾಯಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದರು.
2ನೇ ಸಲ ಸಿಎಂ ಆದಾಗ – ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದಾರೆ. ರಣಹೇಡಿ ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.