ಹರಿಯಾಣದಲ್ಲಿ ಕಾಂಗ್ರೆಸ್‌ಹೀನಾಯ ಸೋಲಿಗೆ ಭ್ರಷ್ಟ ಸಿಎಂ ಸಿದ್ದರಾಮಯ್ಯ ಕಾರಣ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹರಿಯಾಣದಲ್ಲಿ ಕಾಂಗ್ರೆಸ್‌ಹೀನಾಯ ಸೋಲಿಗೆ ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರೇ ಕಾರಣ ಅಂತ ಮೂಲ ಕಾಂಗ್ರೆಸ್ಸಿಗರಾದ ಕೆಬಿ ಕೋಳಿವಾಡ ಅವರು ಮತ್ತೊಮ್ಮೆ ರಾಜೀನಾಮೆಗೆ ಒತ್ತಾಯಿಸಿದ್ದಾರೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ವ್ಯಂಗ್ಯವಾಡಿದೆ.

 ಭ್ರಷ್ಟ ಸಿಎಂ ಅನ್ನು ಸಮರ್ಥಿಸಿಕೊಳ್ಳುವ ವಲಸೆಗ ಕಾಂಗ್ರೆಸ್ಸಿಗರು ಈ ಬಗ್ಗೆ ಏನು ಹೇಳುತ್ತಾರೆ ಎಂದು bjp ಪ್ರಶ್ನಿಸಿದೆ.

 

 

 

- Advertisement -  - Advertisement -  - Advertisement - 
Share This Article
error: Content is protected !!
";