ದೇಶದ ಮೊದಲ ಹೈಡ್ರೋಜನ್‌ರೈಲು ಸಂಚಾರಕ್ಕೆ ಸಜ್ಜು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನವೀಕರಿಸಬಹುದಾದ ಪರಿಸರಸ್ನೇಹಿ ಇಂಧನದ ಅಳವಡಿಕೆಯಲ್ಲಿ ಕ್ರಾಂತಿಕಾರಿ ಹೆಜ್ಜೆ ಇರಿಸಿರುವ ಭಾರತೀಯ ರೈಲ್ವೆ, ಮುಂದಿನ ತಿಂಗಳು ದೇಶದ ಮೊಟ್ಟ ಮೊದಲ ಹೈಡ್ರೋಜನ್‌ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಸಜ್ಜಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

- Advertisement - 

 2030ರ ವೇಳೆಗೆ ಶೂನ್ಯ ಕಾರ್ಬನ್‌ಬಿಡುಗಡೆಯ ಗುರಿ ಸಾಧಿಸುವ ರೈಲ್ವೆ ಇಲಾಖೆಯ ಸಂಕಲ್ಪಕ್ಕೆ ಇದು ಪೂರಕವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";