ಡಿ.09 ರಿಂದ 18 ರವರೆಗೆ ವಿದ್ಯುತ್ ವ್ಯತ್ಯಯ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೆಪಿಟಿಸಿಎಲ್ ಬೃಹತ್ ಕಾಮಗಾರಿ ವತಿಯಿಂದ ಚಿತ್ರದುರ್ಗ 66  ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಪಂಡರಹಳ್ಳಿ ವಿ.ವಿ ಕೇಂದ್ರಕ್ಕೆ ವಿದ್ಯುತ್ ಸರಬರಾಜಾಗುವ ಮಾರ್ಗ-3ರ ವಾಹಕ ಬದಲಾವಣೆ ಮತ್ತು ಗೋಪುರಗಳನ್ನು ನಿರ್ಮಾಣ ಮಾಡುವ ಕಾಮಗಾರಿಗೆ ಪಂಡರಹಳ್ಳಿ, ಚಿತ್ರಹಳ್ಳಿ, ಹೆಚ್.ಡಿ.ಪುರ ಮತ್ತು ಹೊಳಲ್ಕೆರೆ 66/11 ಕೆ.ವಿ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಮಾರ್ಗ ಮುಕ್ತತೆ ತೆಗೆದುಕೊಳ್ಳುವುದರಿಂದ ಇದೇ ಡಿ.9 ರಿಂದ 18 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

- Advertisement - 

 ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಪಂಡರಹಳ್ಳಿ, ಅನ್ನೆಹಾಳು, ಹುಲ್ಲೂರು, ಜಾನುಕೊಂಡ, ಸಿದ್ದಾಪುರ, ಗೋಡಬನಾಳು, ಸೊಂಡೆಕೊಳ, ಸೊಲ್ಲಾಪುರ, ಕುರುಬರಹಳ್ಳಿ, ಬೆಟ್ಟದ ನಾಗೇನಹಳ್ಳಿ, ಹೆಚ್.ಡಿ.ಪುರ, ಟಿ.ನುಲೇನೂರು, ಬೋದಿಪುರ, ತಾಳ್ಯ, ಮತ್ತಿಘಟ್ಟ, ತೆಕಲವಟ್ಟಿ,

- Advertisement - 

ಚಿತ್ರಹಳ್ಳಿ, ಬಿ.ಜಿ.ಹಳ್ಳಿ, ಮದ್ದೇರು, ಕೇಶವಪುರ, ಕೊಂಡಾಪುರ, ಹೊಳಲ್ಕೆರೆ, ಚನ್ನಪಟ್ಟಣ, ಹರೇನಹಳ್ಳಿ, ಪುಣಜೂರು, ಎನ್.ಜಿ.ಹಳ್ಳಿ, ಗುಂಡೇರಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

- Advertisement - 

Share This Article
error: Content is protected !!
";