ದಾವಣಗೆರೆ ಯುವತಿ ಸುಪ್ರಿಯಾ ಅನುಮಾನಾಸ್ಪದ ಸಾವು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಗಾಯತ್ರಿ ನಗರದ ರೈಲ್ವೆ ಪ್ಯಾರಲಲ್ ರಸ್ತೆ ಬಳಿ ವಾಸವಿದ್ದ ದಾವಣಗೆರೆ ಮೂಲದ ಯುವತಿ ಸುಪ್ರಿಯಾ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜರುಗಿದೆ.

ಕಳೆದ ಎರಡು ದಿನಗಳಿಂದ ಮನೆ ಲಾಕ್ ಆಗಿದ್ದು ಮೃತದೇಹ ನೇಣು ಬಿಗಿದ ರೀತಿಯಲ್ಲಿ ಮನೆಯಲ್ಲಿ ಪತ್ತೆಯಾಗಿದೆ.
ಮೃತ ಯುವತಿಯ ಚಲನವಲನ ಕಳೆದ ಒಂದೂವರೆ ಎರಡು ತಿಂಗಳಿಂದ ಕಡಿಮೆಯಾಗಿತ್ತು. ಬೈಕ್​ಗಳನ್ನು ಓಡಿಸುವಲ್ಲಿ ಸುಪ್ರಿಯಾ ಆಸಕ್ತಿ ಹೊಂದಿದ್ದರು. ಆದರೆ ಇತ್ತೀಚೆಗೆ ಅವರು ದೈಹಿಕವಾಗಿ ದುರ್ಬಲರಾಗಿದ್ದರು.

- Advertisement - 

ಡಯಟಿಷಿಯನ್‌ಸಲಹೆಯಂತೆ ಆಹಾರ ಪದ್ಧತಿ ಅನುಸರಿಸುತ್ತಿರುವುದಾಗಿ ಹೇಳಿಕೊಂಡಿದ್ದರು ಎನ್ನವ ಮಾಹಿತಿ ನೆರೆಹೊರೆಯವರಿಂದ ಬಯಲಾಗಿದೆ.

 

- Advertisement - 

 

Share This Article
error: Content is protected !!
";