ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಸಂಬಂಧ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ವಿಕಾಸಸೌಧದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು.
ಶಾಸಕ ಹಾಗೂ ಕರ್ನಾಟಕ ವಸತಿ ನಿಗಮದ ಅಧ್ಯಕ್ಷರಾದ ಶಿವಲಿಂಗೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.


