ಪತ್ರಕರ್ತರ ಕ್ರಿಕೆಟ್ ಟೂರ್ನಿಗೆ ಡಿಸಿಎಂ ಡಿಕೆಶಿ ಶುಭ ಹಾರೈಕೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಹಾಸನದಲ್ಲಿ ಏ.12 ಮತ್ತು 13ರಂದು ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೇಟ್ ಕ್ರೀಡಾಕೂಟದ ಲಾಂಛನವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಡುಗಡೆ ಮಾಡಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಡಿಸಿಎಂ ಮಾಧ್ಯಮ ಸಲಹೆಗಾರ ಪಿ.ತ್ಯಾಗರಾಜ್ , ಜಾಹೀರಾತು ಪರಿಶೀಲನಾ ಸಮಿತಿ ಅಧ್ಯಕ್ಷ ರಮೇಶ್ ಬಾಬು ಇದ್ದರು.

 

Share This Article
error: Content is protected !!
";