ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಣ್ಣ ನೀರಾವರಿ ಸಚಿವರಾದ  ಎನ್.ಎಸ್‌. ಭೋಸರಾಜು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್‌ಖರ್ಗೆ ಅವರೊಂದಿಗೆ

ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ, ಸಣ್ಣ ನೀರಾವರಿ ಇಲಾಖೆಯ ಕೆರೆಗಳಿಗೆ ರಚಿಸಿರುವ ಕೆರೆ ಬಳಕೆದಾರರ ಸಂಘಗಳ ಪದಾಧಿಕಾರಿಗಳಿಗೆ ಕೆರೆಗಳ ನಿರ್ವಹಣೆ ಕುರಿತು ಕಾರ್ಯಾಗಾರ ಹಾಗೂ ಕೈಪಿಡಿ ಬಿಡುಗಡೆ ಮತ್ತು ನೀರಿದ್ದರೆ ನಾಳೆಕರಪತ್ರ ಅನಾವರಣಗೊಳಿಸಲಾಯಿತು.

- Advertisement - 

 

- Advertisement - 
Share This Article
error: Content is protected !!
";