ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘದ ಪದಾಧಿಕಾರಿಗಳೊಂದಿಗೆ ಡಿಸಿಎಂ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘದ ಪದಾಧಿಕಾರಿಗಳೊಂದಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಮಂಗಳವಾರ ಸಭೆ ನಡೆಸಿದರು.

ಗರ್ಭಿಣಿಯರ ಆರೋಗ್ಯ, ಚಿಕಿತ್ಸೆ ಮತ್ತು ಪ್ರಸವದ ನಂತರ ತಾಯಿ- ಮಗುವಿನ ಆರೈಕೆ ಕ್ರಮಗಳು ಹಾಗೂ ಇನ್ನಿತರ ವಿಷಯಗಳ ಕುರಿತು ಚರ್ಚೆ ನಡೆಸಿದರು.

 

Share This Article
error: Content is protected !!
";