​​ ಬೈಕ್ ಸವಾರಿ ಮಾಡಿದ ಡಿಸಿಎಂ ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಇವರ ನೇತೃತ್ವದಲ್ಲಿ ಸೋಮವಾರ ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟನೆಗೊಂಡಿದೆ.

ಉದ್ಘಾಟನೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್​​ ಬೈಕ್ ಸವಾರಿ ಮಾಡಿದರು. ತಮ್ಮ ನೆಚ್ಚಿನ ಯೆಜ್ಡಿ ಬೈಕ್ ಹತ್ತಿ ಹೆಬ್ಬಾಳ ನೂತನ ಮೇಲ್ಸೇತುವೆ ಮೇಲೆ ಸವಾರಿ ಮಾಡಿದ ಡಿಸಿಎಂ ಗಮನ ಸೆಳೆದರು.

- Advertisement - 

 

 

- Advertisement - 

 

Share This Article
error: Content is protected !!
";