ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವರನಟ ಡಾ.ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಚಿತ್ರರಂಗದ ಸದಸ್ಯರು ಮತ್ತು ಅವರ ಕುಟುಂಬಸ್ಥರಿಗೆ ಆಯೋಜಿಸಿರುವ ಉಚಿತ ಆರೋಗ್ಯ ಶಿಬಿರವನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉದ್ಘಾಟಿಸಿದರು.
ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸಾಧು ಕೋಕಿಲ ಹಾಗೂ ಇತರೆ ಸದಸ್ಯರು ಉಪಸ್ಥಿತರಿದ್ದರು.