ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸುತ್ತೂರು ಸದನದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಭೇಟಿ ಮಾಡಿದ್ದರು.
ದೇಶಿಕೇಂದ್ರ ಮಹಾಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆಯುವ ಸೌಭಾಗ್ಯ ಸಿಕ್ಕಿದ್ದು ಪುಣ್ಯ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

