ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡಿರುವ ನೂತನ ಶಾಸಕರಾದ ಡಾ. ಆರತಿ ಕೃಷ್ಣ, ಎಫ್.ಎಚ್ ಜಕ್ಕಪ್ಪನವರ್, ಕೆ.ಶಿವಕುಮಾರ್ ಮತ್ತು ರಮೇಶ್ ಬಾಬು ಅವರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ
ಪ್ರಮಾಣವಚನ ಬೋಧನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಂಡು, ನೂತನ ಪರಿಷತ್ ಸದಸ್ಯರಿಗೆ ಶುಭ ಹಾರೈಸಿದೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.

