ಡಿಸಿಎಂ ಆಪ್ತ ಕಾರ್ಯದರ್ಶಿ ಡಾ.ಎಂ.ಎನ್.ರಾಜೇಂದ್ರ ಪ್ರಸಾದ್ ಶ್ರೀ ಘಾಟಿ ದೇವಸ್ಥಾನಕ್ಕೆ ಭೇಟಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕರ್ನಾಟಕ ಸರ್ಕಾರದ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಡಾ.ಎಂ.ಎನ್.ರಾಜೇಂದ್ರ ಪ್ರಸಾದ್ ರವರು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ಸಂಧರ್ಭದಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ ದಿನೇಶ್, ಸದಸ್ಯರಾದ ರಂಗಪ್ಪ , ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್ ಹಾಗು ಮುಖಂಡ ಮುತ್ತಣ್ಣ ಹಾಜರಿದ್ದರು.

- Advertisement - 

 

 

- Advertisement - 

Share This Article
error: Content is protected !!
";