ಡಿಸಿಎಂ ರಾಜ್ಯದ ಮಹಿಳೆಯರಿಗೆ ಮಾಡಿದ ಅಪಮಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹಿಳೆಯರಿಗೆ ಕೊಡುವ ಗೌರವ ಇದೇನಾ
? ಎಂದು ಜೆಡಿಎಸ್ ಪ್ರಶ್ನಿಸಿದೆ.

ಸ್ತ್ರೀಯರ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರೇ, ಬೆಳಗಾವಿಯ ಗಾಂಧಿ ಭಾರತ ಸಮಾವೇಶದಲ್ಲಿ ಈ ರೀತಿ ಮಹಿಳೆಯರನ್ನು ತಳ್ಳಿ, ದೌರ್ಜನ್ಯ ಎಸಗಿರುವುದು ಯಾವ ರೀತಿಯ ಸಭ್ಯತೆ? ಇದೇನಾ ಕಾಂಗ್ರೆಸ್‌ಸಂಸ್ಕೃತಿ? ಎಂದು ಅವರು ಪ್ರಶ್ನಿಸಿದ್ದಾರೆ.

- Advertisement - 

ಇದು ರಾಜ್ಯದ ಮಹಿಳೆಯರಿಗೆ ಮಾಡಿದ ಅಪಮಾನ! ಜನರಿಂದ ಆಯ್ಕೆಯಾಗಿರುವ ನೀವು ಜನಸಾಮಾನ್ಯರ ಮೇಲೆಯೇ ಹಲ್ಲೆ ಮಾಡುವುದು, ಗೂಂಡಾಗಿರಿ ಮಾಡುವುದು ಶೋಭೆ ತರುವುದಿಲ್ಲ ಎಂದು ಜೆಡಿಎಸ್ ತಿಳಿಸಿದೆ.

 

- Advertisement - 

 

Share This Article
error: Content is protected !!
";