ಗುಂಡು ಎಸೆತದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ದೀಕ್ಷಿತ

News Desk

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಬಸಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಎ.ದೀಕ್ಷಿತ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ಧಾಳೆ.

- Advertisement - 

ಶಾಲೆಯ ಮುಖ್ಯ ಶಿಕ್ಷಕಿ ಬಿ.ಕವಿತಾ, ಶಿಕ್ಷಕರಾದ ಜೆ.ರಾಜು, ಟಿ.ಸಿರಿಯಣ್ಣ, ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷೆ ಚೆನ್ನಮ್ಮ, ಡಿ.ಏಸು, ತುಪ್ಪದಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.

- Advertisement - 

- Advertisement - 

Share This Article
error: Content is protected !!
";