ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಳೆ ಸಾರ್ವಜನಿಕ ರಜೆಯನ್ನು ಘೋಷಿಸಿರುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಿಗಧಿಪಡಿಸಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಬದಲಾದ ಪರಿಷ್ಕøತ ಪರಿಕ್ಷಾ ದಿನಾಂಕವನ್ನು ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.