ಅಕ್ರಮ ಕಟ್ಟಡಗಳ ನೆಲಸಮ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರದಲ್ಲಿನ ಅನಧಿಕೃತ ನಿವೇಶನಗಳು, ಕಟ್ಟಡಗಳ ವಿರುದ್ಧ ಜಿಬಿಎ ಸಮರ ಸಾರಿದ್ದು ಶನಿವಾರ ಬೆಳ್ಳಂಬೆಳಗ್ಗೆ ಶ್ರೀನಿವಾಸಪುರದ ಕೋಗಿಲು ಲೇಔಟ್​ನಲ್ಲಿ 200 ಹೆಚ್ಚು ಮನೆಗಳ ತೆರವು ಕಾರ್ಯ ಮಾಡಲಾಗಿತು.

14 ಎಕರೆ ಪಾಲಿಕೆ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ 190ಕ್ಕೂ ಹೆಚ್ಚು ಮನೆಗಳನ್ನು ನೆಲಸಮಗೊಳಿಸಿದ ಜಿಬಿಎ ಕಾರ್ಯಕ್ಕೆ ಸೂರು ಕಳೆದುಕೊಂಡವರು ಹಿಡಿಶಾಪ ಹಾಕಿದ್ದಾರೆ. ಒಂದೇ ಒಂದೂ ಸೂಚನೆ ಕೊಡದೇ ಕೆಡವಿದ್ದಾರೆ ಅಂತಾ ಕೆಂಡಕಾರಿದ್ದಾರೆ.

- Advertisement - 

 

- Advertisement - 
Share This Article
error: Content is protected !!
";