ಧರ್ಮಸ್ಥಳ ಗ್ರಾಮಾಭಿವೃದ್ಧಿ ಅಡಿ ಪರಿಸರ ಮಾಹಿತಿ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ತೂಬಗೆರೆ ಹೋಬಳಿಯ ಕಾರನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಯಿತು
 ತಾಲೂಕಿನ ಕೃಷಿ ಮೇಲ್ವಿಚಾರಕರಾದ ಲೋಹಿತ್ ಗೌಡ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು.

- Advertisement - 

ಹವಾಮಾನ ವೈಪರೀತ್ಯ,ಕೈಗಾರಿಕರಣದಿಂದ ಶುದ್ಧ ಇಲ್ಲದಂತಾಗಿದೆ ಜನಸಾಮಾನ್ಯರು ಅನಾರೋಗ್ಯಕಿಡಾಗುತ್ತಿದ್ದಾರೆ ಆದ ಕಾರಣ ಪ್ರತಿಯೊಬ್ಬರೂ ಗಿಡ ನಾಟಿ ಮಾಡಿ ಪರಿಸರಕ್ಕೆ ಕೊಡುಗೆ ನೀಡಬೇಕೆಂದು ಮಾಹಿತಿ ನೀಡಿದರು 

- Advertisement - 

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ್ ಶಿಕ್ಷಕರಾದ ಗೀತಾ , ಪುಷ್ಪಾವತಿ, ಹೋಬಳಿ ಆಶಾ ಕಾರ್ಯಕರ್ತೆ ಪ್ರೇಮ, ಅಂಗನವಾಡಿ ಕಾರ್ಯಕರ್ತೆ ಭಾಗ್ಯಲಕ್ಷ್ಮಿ   ಒಕ್ಕೂಟದ ಅಧ್ಯಕ್ಷರಾದ ಸಂತೋಷ್ ಸೇವಾಪ್ರತಿನಿಧಿ ಚೈತ್ರ,VLE ಮಂಜುಳ, ಶೃತಿ ಸಂಘದ ಸದಸ್ಯರು, ವಿಧ್ಯಾರ್ಥಿಗಳು ಉಪಸ್ಥಿತರಿದ್ದರು ಶಾಲಾ ಆವರಣದಲ್ಲಿ ಗಿಡ ನಾಟಿ ಮಾಡಿ ಸಧಸ್ಯರಿಗೆ ಮತ್ತು ವಿಧ್ಯಾರ್ಥಿಗಳಿಗೆ ಗಿಡ ವಿತರಣೆ ಮಾಡಲಾಯಿತು

 

- Advertisement - 

Share This Article
error: Content is protected !!
";