ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾಷ್ಟ್ರೀಯ ಹೆದ್ದಾರಿ – 4, ನೆಲಮಂಗಲದಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ಹೆದ್ದಾರಿ 7 ಕ್ಕೆ ಚಿಕ್ಕಬಳ್ಳಾಪುರ ಸೇರುವ ರಾಜ್ಯ ಹೆದ್ದಾರಿ –74 ರ ರಸ್ತೆಯ ಸರಪಳಿ 15.50 ರಿಂದ 18.00 ಕಿ. ಮೀ. ವರೆಗಿನ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಮಾನ್ಯ ಶಾಸಕ ರಾಧ ಶ್ರೀ ಧೀರಜ್ ಮುನಿರಾಜು ರವರು ಇಂದು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಇಲಾಖಾ ಅಧಿಕಾರಿಗಳು, ಗ್ರಾಮ ಪಂಚಾಯತ್‌ಸದಸ್ಯರು, ಪ್ರಮುಖರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.