ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024ನೇ ನವೆಂಬರ್ ಮತ್ತು ಡಿಸೆಂಬರ್ ಮಾಹೆಯಲ್ಲಿ ನಡೆದ ತಾಂತ್ರಿಕ ಪರೀಕ್ಷಾ ಮಂಡಳಿಯ ವಿವಿಧ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳ ಫಲಿಂತಾಂಶ ಇಂದು ಫೆಬ್ರವರಿ 03 ರಂದು ಪ್ರಕಟಗೊಂಡಿದೆ.
ಪರೀಕ್ಷಾ ಫಲಿತಾಂಶವನ್ನು www.bteresults.in ವೆಬ್ಸೈಟ್ ನಲ್ಲಿ ಲಭ್ಯವಿರುತ್ತದೆ ಎಂದು ತಾಂತ್ರಿಕ ಪರೀಕ್ಷಾ ಮಂಡಳಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.