ಪ್ರೋಗ್ರಾಮರ್/ ಆಪರೇಶನಲ್ ಮ್ಯಾನೇಜರ್ ಹುದ್ದೆಗೆ ನೇರ ಸಂದರ್ಶನ

News Desk

 ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ  ವತಿಯಿಂದ ಜಿಲ್ಲಾ ಇ-ಆಸ್ಪತ್ರೆ ಪ್ರೋಗ್ರಾಮರ್ ನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲು ನೇರ ಸಂದರ್ಶನ ಏರ್ಪಡಿಸಲಾಗಿದೆ.

ಅಭ್ಯರ್ಥಿಯು B.E/B TECH in CSE/ISE/IT or M.Tech(CS/IT) or MCA ವಿದ್ಯಾರ್ಹತೆ ಹೊಂದಿರಬೇಕು ಹಾಗೂ 3 Years experience in IT Industry as Software Programmer/Developer, Experience in HTML,XML Javascript, ASPNET, Java Postgre SQL etc. ಅನುಭವ ಹೊಂದಿರಬೇಕು. ಸಂಚಿತ ವೇತನ ರೂ: 29,000 ನೀಡಲಾಗುವುದು

ಅರ್ಹ ಅಭ್ಯರ್ಥಿಗಳು ಮೇ 30 ರಂದು ಬೆಳಗ್ಗೆ 10.30 ರಿಂದ 11.30 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಕೊಠಡಿ ಸಂಖ್ಯೆ 207, 2ನೇ ಮಹಡಿ ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ – 562110 ಇಲ್ಲಿ ಸಂದರ್ಶನ ಏರ್ಪಡಿಸಲಾಗಿದ್ದು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29787452, Email :- dhobangalorerural@gmail.com ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
error: Content is protected !!
";