ದುರ್ಗಾಂಭಿಕಾ ದೇವಿಯ ಜಾತ್ರಾ ಮಹೋತ್ಸವ ಸಿದ್ಧತೆ ಕುರಿತು ಚರ್ಚೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಾವಣಗೆರೆ ನಗರದ ಆರಾಧ್ಯ ದೇವತೆ ಶ್ರೀ ದುರ್ಗಾಂಭಿಕಾ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಕೈಗೊಳ್ಳಲಾಗಿರುವ ಸಿದ್ಧತೆಗಳು ಹಾಗೂ ವ್ಯವಸ್ಥೆಗಳ ಕುರಿತು ಮಾಹಿತಿಯನ್ನು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪಡೆದುಕೊಂಡರು.

ಈ ವೇಳೆ ಭಕ್ತರಿಗೆ ದೇವಿಯ ದರ್ಶನ ಮಾಡಲು ಸೂಕ್ತ ವ್ಯವಸ್ಥೆ ಮಾಡುವ ಕುರಿತು ಅವರು ಕಟ್ಟು ನಿಟ್ಟಿನ ಸಲಹೆ ಸೂಚನೆ ನೀಡಿದರು.

- Advertisement - 

 

- Advertisement - 
Share This Article
error: Content is protected !!
";