ತಾಲೂಕು ಕಚೇರಿಗಳಲ್ಲಿ ಡಿಜಿಟಲ್ ಭೂ ದಾಖಲೆಗಳ ವಿತರಣೆ

News Desk

ಚಂದ್ರವಳ್ಳಿ ನ್ಯೂಸ್, ವಿಜಯನಗರ(ಹೊಸಪೇಟೆ):
ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಲ್ಲಿ ಡಿಜಿಟಲ್ ಭೂ ದಾಖಲೆಗಳ ವಿತರಣೆ ಮೂಲಕ ಸಾರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದೆ.

- Advertisement - 

ಜಿಲ್ಲೆಯಲ್ಲಿ ಜೂನ್ 2025 ರಿಂದ ಡಿಜಿಟಲ್ ಭೂ ದಾಖಲೆಗಳನ್ನು ನೀಡಲಾಗುತ್ತಿದೆ. ಸಾರ್ವಜನಿಕರು ಈ ವ್ಯವಸ್ಥೆ ಉಪಯೋಗಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

- Advertisement - 

Share This Article
error: Content is protected !!
";