ಜಿಲ್ಲಾ ಮಟ್ಟದ ಪರಿಶೀಲನಾ ಹಾಗೂ ಸಮಾಲೋಚನಾ ಸಭೆ ನಡೆಸಲಾಯಿತು

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರಿನ ಜಿಲ್ಲಾ ಪಂಚಾಯತ್‌ ಕಛೇರಿಯಲ್ಲಿ ಶನಿವಾರ ಜಿಲ್ಲಾ ಮಟ್ಟದ ಪರಿಶೀಲನಾ ಸಭೆ ಹಾಗೂ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಳ್ಳಲಾಯಿತು.

- Advertisement - 

ಈ ಸಂದರ್ಭದಲ್ಲಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಭು, ಆರ್‌ಬಿಐ ಎಜಿಎಮ್‌ಗಳಾದ ಪ್ರಭಾಕರನ್‌, ಯೋಜನಾ ನಿರ್ದೇಶಕ ನಾರಾಯಣಸ್ವಾಮಿ, ನಬಾರ್ಡ್‌ ಅಧಿಕಾರಿ ಮೋಹನ್‌ ಸಾಯಿ ಗಣೇಶ್‌, ದಿಶಾ ಸಮಿತಿ ಸದಸ್ಯರಾದ ಹುಚ್ಚಯ್ಯ ಹಾಗೂ ಎಲ್ಲಾ ಬ್ಯಾಂಕ್‌ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement - 

 

 

- Advertisement - 

Share This Article
error: Content is protected !!
";