ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ಜವಾಬ್ದಾರಿ ವಹಿಸಲು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖಂಡರು ಚಿಂತಿಸುತ್ತಿದ್ದಾರೆ ಎನ್ನಲಾಗಿದೆ.
ಜವಾಬ್ದಾರಿಯುತ ಸ್ಥಾನಕ್ಕೆ ಡಿ ಕೆ ಶಿವಕುಮಾರ್ ಅವರನ್ನು ಕೂರಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಗಿದೆ. ಈ ವಿಚಾರದಲ್ಲಿ ಒಂದು ಸುತ್ತಿನ ಚರ್ಚೆ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ರಘು ಗೌಡ ತಿಳಿಸಿದ್ದಾರೆ.