ಡಿ.ಕೆ.ಶಿವಕುಮಾರ್ ಜನವರಿ-6ರಂದು ಮುಖ್ಯಮಂತ್ರಿ- ಶಾಸಕ ಇಕ್ಬಾಲ್

News Desk

ಚಂದ್ರವಳ್ಳಿ ನ್ಯೂಸ್, ರಾಮನಗರ:
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಜನವರಿ 6ರಂದು  ಮುಖ್ಯಮಂತ್ರಿ ಆಗುತ್ತಾರೆ ಎಂದು ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವ​ರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ. ಶೇ.99ರಷ್ಟು ಅವಕಾಶ ಇದೆ. ಡಿ.ಕೆ.ಶಿವಕುಮಾರ್ ಒಮ್ಮೆ ಸಿಎಂ ಆಗಬೇಕು ಎಂದು ಇಕ್ಬಾಲ್ ಹೇಳಿದರು.

- Advertisement - 

 

 

- Advertisement - 

Share This Article
error: Content is protected !!
";