ಶಾಸಕರು, ಅಧಿಕಾರಿಗಳೊಂದಿಗೆ ಸಭೆ ಮಾಡಿದ ಡಿ.ಕೆ ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ವಿವಿಧ ಕಾಮಗಾರಿಗಳ ಕುರಿತು ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶೇಷ ಸಭೆ ನಡೆಸಿದ್ದಾರೆ.

 ಪರಿಶೀಲನಾ ಸಭೆ ನಡೆಸಿ, ಪ್ರಗತಿಯಲ್ಲಿರುವ ಕಾಮಗಾರಿಗಳ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆಯಲಾಯಿತು.

- Advertisement - 

 

 

- Advertisement - 

 

Share This Article
error: Content is protected !!
";