ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಶಾಖೆಯ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ನ 2024-25 ನೇ ಸಾಲಿನ ಅಧ್ಯಕ್ಷರಾಗಿ ಡಾಕ್ಟರ್ ಪಾಲಾಕ್ಷಯ್ಯ ಎಲ್, ಕಾರ್ಯದರ್ಶಿಯಾಗಿ ಡಾ. ಪ್ರಹ್ಲಾದ್ ಎನ್ ಬಿ, ಖಜಾಂಚಿಯಾಗಿ ಡಾಕ್ಟರ್ ಶಿಲ್ಪಾ ಚಂದ್ರಶೇಖರ್ ಆಯ್ಕೆಯಾಗಿದ್ದಾರೆ ಎಂದು ಅಧ್ಯಕ್ಷರಾದ ಡಾಕ್ಟರ್ ಪಿ. ಟಿ. ವಿಜಯಕುಮಾರ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಡಾ.ಬಸವರಾಜ್ ಸೇರಿದಂತೆ ಮತ್ತಿತರ ಪದಾಧಿಕಾರಿಗಳು, ಹಿರಿಯ ವೈದ್ಯರು ಉಪಸ್ಥಿತರಿದ್ದರು.