ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರತಿಭಟನೆಯ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ, ಪ್ರಚಾರಕ್ಕಾಗಿ ವರನಟ ಡಾ. ರಾಜಕುಮಾರ್ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡಿರುವ ಶಾಸಕ ಮುನಿರತ್ನ ಹಾಗೂ
ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರ ನೇತೃತ್ವದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮುಂದೆ ಪ್ರತಿಭಟನೆ ನಡೆಸಲಾಯಿತು.

