ಸಂಶೋಧನ ಪರಿಷತ್ ತಾಲೂಕು ಅಧ್ಯಕ್ಷರಾಗಿ ಡಾ.ಸೌಮ್ಯ ನೇಮಕ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ
ಕ್ಷೇತ್ರ ಪುಣ್ಯಧಾಮ, ಲಕ್ಕಸಂದ್ರ, ದೊಡ್ಡಬಳ್ಳಾಪುರ ಹುಲಿ ಅಜ್ಜಯ್ಯ ನವರ 13ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಂಶೋಧನ ಪರಿಷತ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಡಾ. ಸೌಮ್ಯ.ಪಿ.ಬಿ ನೇಮಕ ಪತ್ರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಅಜ್ಜಯ್ಯ, .ರಾ.ವೈ. ರಾಜ್ಯಾಧ್ಯಕ್ಷರ ಹುಲಿಕಲ್ ನಟರಾಜ್, ಕೆಪಿಸಿಸಿ ಸದಸ್ಯ ಮುನಿರಾಜು, ಸ್ಥಳೀಯ ಮುಖಂಡ ಪ್ರತಾಪ್, ವಾಸು ಮುಂತಾದವರು ಪಾಲ್ಗೊಂಡಿದ್ದರು.

 

Share This Article
error: Content is protected !!
";