ಜನರೊಂದಿಗೆ ಜನತಾದಳ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಜನರೊಂದಿಗೆ ಜನತಾದಳ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಕಾರ್ಯಕರ್ತರ ಸಭೆಗೆ ಆಗಮಿಸಿದ ವೇಳೆ ಬೃಹತ್ ಬೈಕ್ ರ್ಯಾಲಿ ಹಾಗೂ

ರೋಡ್ ಶೋ ಮೂಲಕ ಪಕ್ಷದ ಕಾರ್ಯಕರ್ತರು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

- Advertisement - 

ಕ್ಷೇತ್ರಕ್ಕೆ ಆಗಮಿಸಿದ ವೇಳೆ  ಕಾರ್ಯಕರ್ತ ಬಂಧುಗಳು ನನ್ನೆಡೆಗೆ ತೋರಿದ ಪ್ರೀತಿಗೆ ಧನ್ಯ. ಸಮಸ್ತ ಯಶವಂತಪುರ ಕ್ಷೇತ್ರದ ಜನತೆಗೆ ಕೃತಜ್ಞನಾಗಿದ್ದೇನೆ.

ಯಶವಂತಪುರ ವಿಧಾನಸಭಾ ಕ್ಷೇತ್ರದ ಸೀಗೇಹಳ್ಳಿ ಗೇಟ್ ಬಳಿ ಜನರೊಂದಿಗೆ ಜನತಾದಳ ಅಭಿಯಾನಕ್ಕೆ ಅದ್ದೂರಿ ಸ್ವಾಗತ. ಅಭಿಮಾನಿಗಳಿಗೆ, ಕಾರ್ಯಕರ್ತ ಬಂಧುಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು.

- Advertisement - 

 

 

 

Share This Article
error: Content is protected !!
";