ಚಂದ್ರವಳ್ಳಿ ನ್ಯೂಸ್, ಆನೇಕಲ್:
ಮದ್ಯದ ಅಮಲಿನಲ್ಲಿ ಲಾರಿ ಚಾಲಕನೊಬ್ಬ ಸರಣಿ ಅಪಘಾತಕ್ಕೆ ಕಾರಣವಾಗಿದ್ದು 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಪೊಲೀಸರಿಂದ 14 ಕಿಮೀ ತಪ್ಪಿಸಿಕೊಂಡು ಹೋದ ಲಾರಿ ಚಾಲಕ, ಚಂದಾಪುರದಲ್ಲಿ ಸಾರ್ವಜನಿಕ ಕೈಗೆ ಸಿಕ್ಕಿಬಿದಿದ್ದಾನೆ. ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರು ವಶಕ್ಕೆ ಒಪ್ಪಿಸಿದ್ದಾರೆ.

