ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಲ್.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಪಾಂಡುರಂಗಪ್ಪ ಆಯ್ಕೆ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರದ ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿವೆ.

- Advertisement - 

ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕಂದಿಕೆರೆ ಎಲ್.ತಿಪ್ಪೇಸ್ವಾಮಿ, ಉಪಾಧ್ಯಕ್ಷರಾಗಿ ಪರಮೇನಹಳ್ಳಿ ಪಾಂಡುರಂಗಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅವಿರೋಧ ಆಯ್ಕೆಯಾದ ಅಧ್ಯಕ್ಷ ಉಪಾಧ್ಯಕ್ಷರನ್ನು ಸಂಘದ ನಿರ್ದೇಶಕರು, ಸಮಾಜದ ಹಿರಿಯರು, ಸ್ನೇಹಿತರು ಅಭಿನಂದಿಸಿ ಗೌರವಿಸಿದ್ದಾರೆ.

- Advertisement - 

 

 

- Advertisement - 

 

Share This Article
error: Content is protected !!
";