ಸ್ಮಾರ್ಟ್ ಮೀಟರ್‌ದರ ಏರಿಕೆ ವಿದ್ಯುತ್‌ಗುತ್ತಿಗೆದಾರರ ಪ್ರತಿಭಟನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ಮಾರ್ಟ್ ಮೀಟರ್‌ಹೆಸರಲ್ಲಿ ಹಗಲು ದರೋಡೆ ಮಾಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಅನುಮತಿ ಪಡೆದ ವಿದ್ಯುತ್‌ಗುತ್ತಿಗೆದಾರರು ಸಿಡಿದೆದ್ದಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ಬೇರೆ ಯಾವುದೇ ರಾಜ್ಯಗಳಲ್ಲೂ ಇರದ ಸ್ಮಾರ್ಟ್ ಮೀಟರ್‌ದರವನ್ನು ಕರ್ನಾಟಕದಲ್ಲಿ ಫಿಕ್ಸ್‌ಮಾಡಲಾಗಿದೆ ಎಂದು ಗುತ್ತಿಗೆದಾರರು ಆಕ್ರೋಶ ಹೊರ ಹಾಕಿದ್ದಾರೆ.

 

- Advertisement -  - Advertisement - 
Share This Article
error: Content is protected !!
";