ಮಾಜಿ ಸೈನಿಕರಿಗೆ ಉದ್ಯೋಗಾವಕಾಶ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬ್ಯಾಂಕ್ ಆಫ್ ಬರೋಡ ದಲ್ಲಿ ಮಾಜಿ ಸೈನಿಕರಿಗಾಗಿ ಅಫೀಸ್ ಅಸಿಸ್ಟಂಟ್ (Peons)  ಹುದ್ದೆಗಳಿಗೆ ಆಸಕ್ತ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದ್ದು, ಮೇ.23 ಅರ್ಜಿ ಸಲ್ಲಿಸಲು ಕೊನೆಯ ದಿನ.  

ಅರ್ಜಿಯನ್ನು ವೆಬ್ಸೈಟ್ www.bankofbaroda.co.in -> Career Page -> Current Opportunities -> Recruitment of Office Assistant (peon)  ನಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ಬ್ಯಾಂಕ್ ಜಾಹಿರಾತುBOB/HRM/REC/ADVT/2025/05 ನೋಡಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

 

 

Share This Article
error: Content is protected !!
";