ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಟೀನ್ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು,
ಅರ್ಜಿ ಸಲ್ಲಿಸುವ ಅವಧಿಯನ್ನು ಮೇ.12 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ದಾವಣಗೆರೆ ದೂ.ಸಂ:08192-230123 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಕಾವ್ಯ ತಿಳಿಸಿದ್ದಾರೆ.