ಪಿಹೆಚ್‍ಡಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನಲ್ಲಿ ಪಿಹೆಚ್‍ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ ಸಲ್ಲಿಸುವ ಅವಧಿಯನ್ನು ಮೇ.22 ರವರೆಗೆ ವಿಸ್ತರಿಸಲಾಗಿದೆ.

  ವೆಬ್‍ಸೈಟ್  www.davangereuniversity.ac.in     ನಿಂದ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಶೈಕ್ಷಣಿಕ ಅರ್ಹತೆಯ ದಾಖಲೆ, ಮೀಸಲಾತಿ ಹಾಗೂ ನಿಗದಿಪಡಿಸಿದ ಶುಲ್ಕ ಪಾವತಿಸಿದ ರಶೀದಿಯೋಂದಿಗೆ ಅರ್ಜಿ ಸಲ್ಲಿಸಬಹುದೆಂದು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.

 

Share This Article
error: Content is protected !!
";