ಆಡಳಿತ ನ್ಯಾಯಾಧಿಕರಣದಲ್ಲಿ ತರಬೇತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಆಡಳಿತ ನ್ಯಾಯಾಧಿಕರಣದಲ್ಲಿ ತರಬೇತಿ ನೀಡಲು ಪರಿಶಿಷ್ಟ ಪಂಗಡದ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಅ.7ರವರೆಗೆ ವಿಸ್ತರಿಸಲಾಗಿದೆ.

- Advertisement - 

ಆಸಕ್ತ ಅರ್ಹ ಅಭ್ಯರ್ಥಿಗಳು ಇಲಾಖೆ ವೆಬ್ಸೈಟ್ tw.kar.nic.in ನಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಚೇರಿಗೆ ಅ.7ರ ಸಂಜೆ 5.30ರೊಳಗೆ ಸಲ್ಲಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

Share This Article
error: Content is protected !!
";