ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
‘ಬಸವೇಶ್ವರರ ನಾಡಿನಲ್ಲಿ ಬುದ್ಧನ ಸ್ಮರಣೆ’ ಕಾರ್ಯಕ್ರಮದ ಅಂಗವಾಗಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಅವರು ಚಿತ್ರದುರ್ಗಕ್ಕೆ ಆಗಮಿಸಿದ ವೇಳೆ ಆತ್ಮೀಯವಾಗಿ ಸನ್ಮಾನಿಸಿದರು.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳು ಅತ್ಯಂತ ಆತ್ಮೀಯವಾಗಿ ಸ್ವಾಗತ ಕೋರಿದರು. ಅವರ ಅಭಿಮಾನ ಮತ್ತು ಆತ್ಮೀಯತೆಗೆ ಹೃದಯಪೂರ್ವಕ ಕೃತಜ್ಞತೆಗಳನ್ನು ಎಂ.ಬಿ ಪಾಟೀಲ್ ಅರ್ಪಿಸಿದರು.

