ರಸಗೊಬ್ಬರಗಳ ಪೋಷಕಾಂಶ ಆಧಾರಿತ ಸಬ್ಸಿಡಿ ದರ ಮುಂದುವರಿಕೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೈತರ ಹಿತಕ್ಕಾಗಿ ಮೋದಿ ಸಂಪುಟದ ಮಹತ್ವ ಪೂರ್ಣ ನಿರ್ಧಾರ ! ಕೈಗೊಂಡಿದೆ ಎಂದು ಬಿಜೆಪಿ ತಿಳಿಸಿದೆ.

ಫಾಸ್ಫೆಟಿಕ್‌ಮತ್ತು ಪೊಟ್ಯಾಸಿಕ್‌ಗೊಬ್ಬರಗಳಿಗೆ (ಪಿ&ಕೆ) ರಸಗೊಬ್ಬರಗಳ ಮೇಲೆ ಪೋಷಕಾಂಶ ಆಧಾರಿತ ಸಬ್ಸಿಡಿ ದರಗಳನ್ನು ಕೇಂದ್ರ ಸಂಪುಟ ಅನುಮೋದಿಸಿದೆ.

ಇದು ರೈತರಿಗೆ ಸಬ್ಸಿಡಿ ದರದಲ್ಲಿ, ಕೈಗೆಟುಕುವ ಮತ್ತು ಸಮಂಜಸವಾದ ಬೆಲೆಯಲ್ಲಿ ರಸಗೊಬ್ಬರಗಳ ಲಭ್ಯತೆಯನ್ನು ಖಚಿತಪಡಿಸುತ್ತದೆ ಎಂದು ಬಿಜೆಪಿ ತಿಳಿಸಿದೆ.

 

 

Share This Article
error: Content is protected !!
";